Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: MBBS
Published by: Bhagya R K | Date:June 19, 2024
not found

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ಶುಶ್ರುಷಕಿ/ ಶುಶ್ರುಷಕಿಯರು ಮತ್ತು ಪ್ರಯೋಗಾಲಯ ತಂತ್ರಜ್ಞರುಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಜೂನ್ 2024 ರಂದು ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Application Start Date:  June 19, 2024
Application End Date:  June 30, 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಸಲು ವಿಳಾಸ : 
ಮುಖ್ಯ ಆರೋಗ್ಯಾಧಿಕಾರಿ ಕಛೇರಿ, ನಂ. 304, ಅನೆಕ್ಸ್-3 ಕಟ್ಟಡ, 
3ನೇ ಮಹಡಿ, ಬಿಬಿಎಂಪಿ, ಕೇಂದ್ರ ಕಛೇರಿ, ಎನ್‌ಆರ್ ಚೌಕ,
ಬೆಂಗಳೂರು-560002

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS/ B.Sc/ Diploma/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 65 ವರ್ಷದೊಳಗಿನವರಿಗೆ ಅವಕಾಶ ನೀಡಲಾಗಿದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ವೈದ್ಯಾಧಿಕಾರಿಗಳು -  47,250/- ರೂ 
ಶುಶ್ರುಷಕಿ/ ಶುಶ್ರುಷಕಿಯರು - 18,714/- ರೂ 
ಪ್ರಯೋಗಾಲಯ ತಂತ್ರಜ್ಞರು - 18,465/- ರೂ 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments