Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:May 13, 2022
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 86 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/05/2022 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

No. of posts:  86

Comments