Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:April 2, 2024
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ54 ಮೆಡಿಕಲ್ ಆಫೀಸರ್, ಸ್ಟಾಫ್ ನರ್ಸ್, ಪಂಚಕರ್ಮ ಅಟೆಂಡೆಂಟ್, IT ಅಸಿಸ್ಟೆಂಟ್, ಅಸಿಸ್ಟೆಂಟ್ ಲೈಬ್ರರಿ ಆಫೀಸರ್ ಮತ್ತು ಗಾರ್ಡನ್ ಸೂಪರ್ವೈಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ09-04-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  , 


ಹುದ್ದೆಗಳ ವಿವರ : 54 
Medical Officer : 04
Pharmacist : 02
Ward Attendant : 02
Panchakarma Technician Male-5 Female-5  : 10
Staff Nurse : 10
Panchakarma Attendant : 7
Lab Attendant : 6
Public Relation Officer (PRO) : 1
OT Technician : 1
Garden Supervisor : 2
Museum Keeper : 2 
IT Assistant : 02 
Assistant Library Officer : 01
Receptionist : 2
Help Desk Receptionist : 2 

No. of posts:  54
Application Start Date:  April 2, 2024
Application End Date:  April 9, 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC/ PUC/ Diploma/ BE/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments