ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
ಪೌರಾಡಳಿಯ ನಿದೇಶನಾಲಯದ ವ್ಯಾಪ್ತಿಗೆ ಒಳಪಡವ ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/07/2024.
ಹದ್ದೆಗಳ ವಿವರ : 2
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು : 01
ದ್ವಿತೀಯ ದರ್ಜೆ ಸಹಾಯಕರು : 01
ಅರ್ಜಿ ಸಲ್ಲಿಸವ ವಿಳಾಸ :
ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು,
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ,
ಡಾ.ಅಂಬೇದ್ಕರ್ ವಿದಿ, ಬೆಂಗಳೂರು-560001.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು : 27650 - 52650/-
ದ್ವಿತೀಯ ದರ್ಜೆ ಸಹಾಯಕರು : 21400 - 42000/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments