Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:Aug. 31, 2022
not found

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 480 ಮೆಕ್ಯಾನಿಕಲ್, ಇಂಜಿನಿಯರ್, ಫಿಟ್ಟರ್, ಕಾರ್ಪೆನ್ಟರ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಶಿಪ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ07/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

No. of posts:  480

Comments