ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Oct. 24, 2023

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸೂಪರ್ವೈಸರ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/ 11 /2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 75
Application Start Date: Oct. 25, 2023
Application End Date: Nov. 15, 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ನಡೆಸಿ ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments