ಬೀದರ್ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Savita Halli | Date:April 15, 2022

ಬೀದರ್ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಸ್ಥಳೀಯ ವೃಂದದ ಮತ್ತು ಸ್ಥಳೀಯೇತರ ವೃಂದದ 57 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ: 57
* ಸ್ಥಳೀಯ ವೃಂದ(ಹೈ.ಕ) - 46
* ಸ್ಥಳೀಯೇತರ ವೃಂದ - 11
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 11/04/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 16/05/2022
No. of posts: 57
Comments