Loading..!

ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ(BMRCL Recruitment): 193 ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:June 15, 2019
not found
ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ(BMRCL Recruitment): 193 ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
No. of posts:  193
Application Start Date:  May 1, 2019
Application End Date:  May 6, 2019
Work Location:  BMRCL, Bengaluru
Selection Procedure: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://english.bmrc.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರಿಂಟೌಟ್‌ ಅನ್ನು ಕಚೇರಿಯ ವಿಳಾಸಕ್ಕೆ ಮೇ 6,2019ರ ಸಂಜೆ 4ಗಂಟೆಯೊಳಗೆ ಕಳುಹಿಸಬಹುದು.

ಜನರಲ್ ಮ್ಯಾನೇಜರ್,
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್,
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್‌ ರೋಡ್,
ಶಾಂತಿನಗರ, ಬೆಂಗಳೂರು-560027
Qualification: ಶೈಕ್ಷಣಿಕ ವಿದ್ಯಾರ್ಹತೆ:
ಬಿಇ / ಬಿ.ಟೆಕ್ /ಎಂಇ /ಎಂ.ಟೆಕ್ /ಬಿ.ಆರ್ಕ್ / ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 35 ವರ್ಷ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments