ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1526 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು 1526 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ ಮತ್ತು ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) ಹುದ್ದೆಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 09/06/2024 ಪ್ರಾರಂಭಗೊಂಡು, 08/07/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ.
ಹುದ್ದೆಗಳ ವಿವರ : 1526
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ - 243
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) - 1283
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments