ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆ(BSF) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ162 ಎಸ್ ಐ, ಹೆಡ್ ಕಾನ್ ಸ್ಟೇಬಲ್ ಮತ್ತು ಕಾನ್ ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ30 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 162
ಎಸ್ ಐ(ಮಾಸ್ಟರ್) : 7
ಎಸ್ ಐ(ಇಂಜಿನ್ ಚಾಲಕ ) : 4
ಹೆಡ್ ಕಾನ್ ಸ್ಟೇಬಲ್(ಮಾಸ್ಟರ್) : 35
ಹೆಡ್ ಕಾನ್ ಸ್ಟೇಬಲ್(ಇಂಜಿನ್ ಚಾಲಕ) : 57
ಹೆಡ್ ಕಾನ್ ಸ್ಟೇಬಲ್(ಕಾರ್ಯಾಗಾರ) : 13
ಕಾನ್ ಸ್ಟೇಬಲ್ : 46
ಗ್ರೂಪ್-B ಹುದ್ದೆಗಳಿಗೆ 200/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಗ್ರೂಪ್-C ಹುದ್ದೆಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 21700/- ರಿಂದ 112400/- ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments