Loading..!

ಕೆನರಾ ಬ್ಯಾಂಕ್ ಪ್ರಾಯೋಜಕತ್ವದ ಕ್ಯಾನ್ ಫಿನ್ ಹೋಮ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:June 15, 2019
not found
ಕೆನರಾ ಬ್ಯಾಂಕ್ ಪ್ರಾಯೋಜಕತ್ವದ ಹೌಸಿಂಗ್ ಫೈನಾನ್ಸ್ ಸಂಸ್ಥೆಯ ಕ್ಯಾನ್ ಫಿನ್ ಹೋಂಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಖಾಲಿ ಇರುವ ಹುದ್ದೆಗಳ ವಿವರ:
* ಜೂನಿಯರ್ ಆಫೀಸರ್ ಹುದ್ದೆ ಗಳು -100
* ಸೀನಿಯರ್ ಮ್ಯಾನೇಜರ್ (ಇನ್ಸ್ಪೆಕ್ಷನ್ ಅಂಡ್ ಆಡಿಟ್) ಹುದ್ದೆ ಗಳು- 10
* ಮ್ಯಾನೇಜರ್ ಹುದ್ದೆ ಗಳು- 30
No. of posts:  140
Application Start Date:  May 13, 2019
Application End Date:  May 18, 2019
Selection Procedure: ಜೇಷ್ಠತಾ ಪಟ್ಟಿಯಲ್ಲಿ ಬರುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.ಸಂಪೂರ್ಣ ಅರ್ಜಿ ಭರ್ತಿ ಮಾಡಿದ ನಂತರ ಪ್ರಿಂಟೌಟ್ ನೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಸಂದರ್ಶನ ಸಮಯದಲ್ಲಿ ಸಲ್ಲಿಸಬೇಕು.ಹಾಗೂ ಮೂಲ ಪ್ರಮಾಣ ಪತ್ರಗಳನ್ನು ಹೊಂದಿದ್ದು ದಾಖಲಾತಿ ಪರಿಶೀಲನೆ ವೇಳೆ ಸಲ್ಲಿಸಬೇಕು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ನಡೆಸಲಾಗುತ್ತದೆ.ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳು ಹಾಗೂ ಶಿಕ್ಷಣದ ನಂತರ ಹೊಂದಿದ ಸೇವಾನುಭವವನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುತ್ತದೆ.ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಪ್ಯಾನ್ ಇಂಡಿಯಾ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ
Qualification: ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿ ಪಡಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100 ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Pay Scale: Rs.28,000 to Rs.43,450
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments