ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಯಲ್ಲಿ ಖಾಲಿ ಇರುವ ವಿವಿಧ 212 ಹುದ್ದೆಗಳಿಗ ನೇಮಕಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:Dec. 31, 2024

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSC) ಯಲ್ಲಿ ಖಾಲಿ ಇರುವ 212 ಸೂಪರಿಂಟೆಂಡೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 212
Application Start Date: Jan. 2, 2025
Application End Date: Jan. 31, 2025
Work Location: ಭಾರತದಾದ್ಯಂತ
Selection Procedure:
ಹುದ್ದೆಗಳ ವಿವರ : 212
ಸೂಪರಿಂಟೆಂಡೆಂಟ್ - 142
ಕಿರಿಯ ಸಹಾಯಕ - 70
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜನವರಿ-2025
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments