Loading..!

SSC ನೇಮಕಾತಿ: ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Surekha Halli | Date:June 20, 2020
not found
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-07-2020

* ಹುದ್ದೆಗಳ ವಿವರ :
- ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್‌ಪೆಕ್ಟರ್ (Exe.) - ಪುರುಷ
- ದೆಹಲಿ ಪೊಲೀಸರಲ್ಲಿ ಸಬ್ ಇನ್ಸ್‌ಪೆಕ್ಟರ್ (Exe.) - ಸ್ತ್ರೀ
- ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್ ಇನ್ಸ್‌ಪೆಕ್ಟರ್ (GD)
No. of posts:  308
Application Start Date:  June 18, 2020
Application End Date:  July 16, 2020
Qualification: - ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿಯನ್ನು ಹೊಂದಿರಬೇಕು.
Fee: - ಪಾವತಿಸಬೇಕಾದ ಶುಲ್ಕ: ರೂ .100 / -
- ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇದೆ.
Age Limit: - ಅಭ್ಯರ್ಥಿಗಳು 02-01-1996 ಕ್ಕಿಂತ ಮೊದಲು ಜನಿಸಿರಬೇಕು ಅಭ್ಯರ್ಥಿಗಳ ವಯಸ್ಸಿನ ಮಿತಿ 20 ರಿಂದ 25 ವರ್ಷಗಳು ಇರಬೇಕು,

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Pay Scale: Rs.35,400 - 1,12,400/-
To view official notification

Comments