ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Dec. 24, 2022

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ142 ಸಹಾಯಕ ನಿರ್ದೇಶಕ, ಸಹಾಯಕ ಸೂಪರಿಂಟೆಂಡೆಂಟ್, ಸ್ಟೆನೋಗ್ರಾಫರ್, ಕುಕ್ ಮತ್ತು ಅಪರ್ ಡಿವಿಶನ್ ಕ್ಲರ್ಕ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 16/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
No. of posts: 142
Application Start Date: Dec. 24, 2022
Application End Date: Jan. 16, 2023
Work Location: ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments