Loading..!

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ನೇಮಕಾತಿ 2019: ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:June 15, 2019
not found
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ ಒಟ್ಟು 145 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು ಬ್ಯಾಕ್ ಲಾಗ್'ನ 8 ಮತ್ತು ಪ್ರಸ್ತುತ ಖಾಲಿ ಇರುವ 138 ಹುದ್ದೆಗಳ ನೇಮಕಾತಿಯನ್ನೊಳಗೊಂಡಿದೆ. ಈ ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುವತ್ತದೆ.
No. of posts:  145
Application Start Date:  May 11, 2019
Application End Date:  June 12, 2019
Last Date for Payment:  June 12, 2019
Work Location:  ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಸವಿವರವಾದ ಹುದ್ದೆಗಳಿಗನುಗುಣವಾದ ಶೈಕ್ಷಣಿಕ ವಿದ್ಯಾರ್ಹತೆಗಾಗಿ ಅಧಿಸೂಚನೆಯನ್ನು ಗಮನಿಸಿ.
Fee: ಸಾಮಾನ್ಯ OBC ಸೇರಿದ ಅರ್ಜಿದಾರರು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು ಮತ್ತು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ (ಈ ವರ್ಗಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ)
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments