ಚಿಕ್ಕಬಳ್ಳಾಪುರ ಜಿಲ್ಲೆ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:July 31, 2022

ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ27/08/2022 ರಾತ್ರಿ 11:59 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 34
* ಶೀಘ್ರಲಿಪಿಗಾರ : 06
* ಬೆರಳಚ್ಚುಗಾರ : 01
* ಬೆರಳಚ್ಚು ನಕಲುಗರ : 02
*ಆದೇಶ ಜಾರಿಕಾರ : 01
* ಸೇವಕ : 24
No. of posts: 34
Comments