Loading..!

ಚಿಕ್ಕಮಗಳೂರು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Surekha Halli | Date:July 18, 2020
not found
ಚಿಕ್ಕಮಗಳೂರು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಅಧಿಕ ವೈದ್ಯಕೀಯ & ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ 28-07-2020 ಕೊನೆಯ ದಿನವಾಗಿದೆ.
No. of posts:  34
Application Start Date:  July 15, 2020
Application End Date:  July 28, 2020
Qualification: - SSLC / PUC / MSW / BAMS / MBBS / GNM / ANM / B.Sc ನರ್ಸಿಂಗ್ ಪದವಿಧರರು.

- ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಕೇವಲ ಮೆರಿಟ್ ಕಂ. ರೋಸ್ಟರ್ ಆಧಾರದ ಮೇಲೆ ನೇಮಕಾತಿ.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download official notification

Comments