ಚಿತ್ರದುರ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:July 16, 2022
not found

ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ18/08/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 33
* ಶೀಘ್ರಲಿಪಿಗಾರ : 01
* ಬೆರಳಚ್ಚುಗಾರ : 01 
* ಬೆರಳಚ್ಚು ನಕಲುಗಾರ : 02
 *ಆದೇಶ ಜಾರಿಕಾರ : 02
* ಸೇವಕ : 27

No. of posts:  33

Comments