Loading..!

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:May 18, 2022
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 13 ಅಸಿಸ್ಟೆಂಟ್  ಇಂಜಿನಿಯರ್ (ಮೆಕ್ಯಾನಿಕಲ್), ಅಸಿಸ್ಟೆಂಟ್ ಇಂಜಿನಿಯರ್ (ಕಮರ್ಷಿಯಲ್), ಜೂನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 06 ಮೇ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 13
ಸಿಸ್ಟೆಂಟ್  ಇಂಜಿನಿಯರ್ (ಮೆಕ್ಯಾನಿಕಲ್) : 05
ಅಸಿಸ್ಟೆಂಟ್ ಇಂಜಿನಿಯರ್ (ಕಮರ್ಷಿಯಲ್) : 08

No. of posts:  13

Comments