Loading..!

ಬೆಂಗಳೂರಿನ ಕಾಫಿ ಮಂಡಳಿಯ ಕಾಫಿ ಗುಣಮಟ್ಟ ವಿಭಾಗದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ
Tags: PG
Published by: Basavaraj Halli | Date:July 14, 2020
not found
ಬೆಂಗಳೂರಿನ ಕಾಫಿ ಮಂಡಳಿಯ ಕಾಫಿ ಗುಣಮಟ್ಟ ವಿಭಾಗದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 2020 ಜುಲೈ 31 ಕೊನೆಯ ದಿನವಾಗಿರುತ್ತದೆ.
No. of posts:  2
Application Start Date:  July 14, 2020
Application End Date:  July 31, 2020
Work Location:  ಬೆಂಗಳೂರು
Qualification: ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ / ರಸಾಯನಶಾಸ್ತ್ರ / ಜೀವರಾಸಾಯನಿಕ / ಸೂಕ್ಷ್ಮ ಜೀವವಿಜ್ಞಾನ / ಜೈವಿಕ ತಂತ್ರಜ್ಞಾನ ದಲ್ಲಿ ಎಂ.ಎಸ್ಸಿ(M.sc) ಪದವಿ ಪಡೆದಿರಬೇಕು.
Age Limit: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಬಾರದು.
Pay Scale: ಪ್ರತಿ ತಿಂಗಳಿಗೆ ₹ 20,000 (Fixed)

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದಿನಾಂಕ 2020 ರ ಜುಲೈ 31 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು hdqccoffeeboard@gmail.com ಈ ವಿಳಾಸಕ್ಕೆ ಸಂಬಂಧಿತ ದಾಖಲೆಗಳೊಂದಿಗೆ ಇಮೇಲ್ ಮೂಲಕ ಕಳುಹಿಸಬಹುದಾಗಿದೆ.

ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
To Download Official Notification

Comments