Loading..!

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ಶೀಘ್ರದಲ್ಲೇ 477 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!
Published by: Bhagya R K | Date:May 26, 2023
not found

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ  477 ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು, ಉಪ ಆಯುಕ್ತರು, ವಾಣಿಜ್ಯ ತೆರಿಗೆ ಅಧಿಕಾರಿ ಮತ್ತು ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲೆ ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳವ ಸಾಧ್ಯತೆಯಿದ್ದು, ಈ ಕುರಿತು ಸವಿವರವಾದ ಮಾಹಿತಿಯನ್ನು KPSCVaani App ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ......


ಹುದ್ದೆಗಳ ವಿವರ : 477
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು - 09
ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು - 35
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು - 86
ವಾಣಿಜ್ಯ ತೆರಿಗೆ ಅಧಿಕಾರಿ - 97
ವಾಣಿಜ್ಯ ತೆರಿಗೆ ಪರಿವೀಕ್ಷಕರು - 150
ಪ್ರಥಮ ದರ್ಜೆ ಸಹಾಯಕರು - 100

No. of posts:  477
Application Start Date:  May 26, 2023
Work Location:  ಕರ್ನಾಟಕ
Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 33,000/- ರೂಗಳಿಂದ 1,09,600/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments

Puneethkumar H R Puneeth May 26, 2023, 12:32 p.m.
Karthick P P May 26, 2023, 5:50 p.m.
Pavan Kumar Pavan May 27, 2023, 4:09 p.m.
Pavan Kumar Pavan May 27, 2023, 4:09 p.m.
Murali S K May 27, 2023, 5:32 p.m.
Pavan Kumar Pavan May 29, 2023, 2:09 p.m.