Loading..!

ದಾವಣಗೆರೆ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 19, 2022
not found

ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ದಾವಣಗೆರೆ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ: 31
* ಬೆರಳಚ್ಚುಗಾರ : 7
* ಬೆರಳಚ್ಚು ನಕಲುಗಾರ : 2
ಜವಾನ  : 22


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 18/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/05/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 19/05/2022

No. of posts:  31

Comments