ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:May 1, 2024

ಇನ್ ಸ್ಟಿತಿವ್ಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ (INMAS) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದ ಅಡಿಯಲ್ಲಿ ಖಾಲಿ ಇರುವ38 ಡಿಪ್ಲೋಮ ಅಪ್ರೆಂಟಿಸ್ ಮತ್ತು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15-05-2024 ರೊಳಗೆ ಅಂಚೆ ಅಥವಾ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Establishment (INMAS/ INSTITUTE OF
NUCLEAR MEDICINE AND ALLIED SCIENCES) user id NDLNOC000005
ಇ-ಮೇಲ್ ವಿಳಾಸ : hrd.inmas@gov.in in
ಹುದ್ದೆಗಳ ವಿವರ : 38
Graduate Apprentice : 17
Diploma Apprentice : 21
No. of posts: 38
Comments