ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:May 3, 2024

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ127 ITI ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 127
Fitter : 20
Turner : 08
Machinist : 16
Welder : 04
Electrician : 12
Electronics : 04
Computer Operator and Programming Assistant : 60
Carpenter : 02
Book Binder : 01
No. of posts: 127
Application Start Date: May 3, 2024
Application End Date: May 31, 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments