ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 14 ರಿಸರ್ಚ್ ಅಸೋಸಿಯೇಟ್ಸ್ (ಎಲೆಕ್ಟಾನಿಕ್ಸ್), ರಿಸರ್ಚ್ ಅಸೋಸಿಯೇಟ್ಸ್ (ಫಿಸಿಕ್ಸ್), ರಿಸರ್ಚ್ ಅಸೋಸಿಯೇಟ್ಸ್ (ಕೆಮಿಸ್ಟ್ರಿ), ಜೆಆರ್ ಎಫ್ (ಕೆಮಿಸ್ಟ್ರಿ) ಮತ್ತು ಜೆಆರ್ ಎಫ್ (ಮೆಕಾನಿಕಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18 ಜೂನ್ 2024 ಹಾಗೂ 21 ಜೂನ್ 2024 ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 14
ರಿಸರ್ಚ್ ಅಸೋಸಿಯೇಟ್ಸ್ (ಎಲೆಕ್ಟಾನಿಕ್ಸ್) - 01
ರಿಸರ್ಚ್ ಅಸೋಸಿಯೇಟ್ಸ್ (ಫಿಸಿಕ್ಸ್) - 02
ರಿಸರ್ಚ್ ಅಸೋಸಿಯೇಟ್ಸ್ (ಕೆಮಿಸ್ಟ್ರಿ) - 01
ಜೆಆರ್ ಎಫ್ (ಎಲೆಕ್ಟಾನಿಕ್ಸ್) - 04
ಜೆಆರ್ ಎಫ್ (ಕೆಮಿಸ್ಟ್ರಿ) - 02
ಜೆಆರ್ ಎಫ್ (ಫಿಸಿಕ್ಸ್) - 03
ಜೆಆರ್ ಎಫ್ (ಮೆಕಾನಿಕಲ್) - 01
ಅರ್ಜಿ ಸಲ್ಲಿಸುವ ವಿಳಾಸ :
The Defence Laboratory, Dr DS Kothari Marg,
Ratanada Palace, Ratanada,
Jodhpur-342011.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ME/ M.Tech / M.Scವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳು
ರಿಸರ್ಚ್ ಅಸೋಸಿಯೇಟ್ಸ್ ಹುದ್ದೆಗೆ 35 ವರ್ಷ
ಜೂನಿಯರ್ ರಿಸರ್ಚ್ ಫೆಲೋಶಿಪ್ ಹುದ್ದೆಗಳಿಗೆ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
* SC / ST ಅಭ್ಯರ್ಥಿಗಳಿಗೆ 05 ವರ್ಷ
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಅನುಗುಣವಾಗಿ37,000/- ರೂ ಗಳಿಂದ 67,000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments