ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಾಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ 62 ಸ್ಟೆನೋಗ್ರಾಫರ್ಸ್ ಹುದ್ದೆಗಳ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 25 ಮೇ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ25,500/- ರೂ ಗಳಿಂದ 81,100/-ರೂ ಗಾಲ ವರೆಗೆ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments