ESIC ನೇಮಕಾತಿ 2025 : 243 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ — ಪ್ರಾಧ್ಯಾಪಕ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ

ಕರ್ನಾಟಕದ ಉದ್ಯೋಗಿಯ ರಾಜ್ಯ ವಿಮಾ ನಿಗಮ (ESIC Karnataka) 2025 ರ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಒಟ್ಟು 243 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕು, ಇದು ನಿಮ್ಮ ಜೀವನವನ್ನೇ ಬದಲಾಯಿಸಬಹುದಾದ ಅವಕಾಶವಾಗಿದೆ.
ಈ ನೇಮಕಾತಿಯಡಿಯಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಲಾಗುತ್ತದೆ. ಉತ್ಸಾಹಿಗಳು ಮತ್ತು ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಉದ್ಯೋಗ ಪರಿಣಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಕೇಂದ್ರ ಸರ್ಕಾರಿ ಸೇವೆಯಲ್ಲಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮುಖ್ಯ ವಿವರಗಳು :
ಸಂಸ್ಥೆ ಹೆಸರು : ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು : ಸಹಾಯಕ ಪ್ರಾಧ್ಯಾಪಕರು
ಒಟ್ಟು ಹುದ್ದೆಗಳು : 243
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಧಿಕೃತ ವೆಬ್‌ಸೈಟ್ : [https://esic.gov.in/](https://esic.gov.in/)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 24-07-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15-09-2025
ಅರ್ಹತೆ ಮತ್ತು ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ MD, MS, DNB, MDS ಅಥವಾ Ph.D ಪದವಿ ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ ವಯಸ್ಸು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳು : 03 ವರ್ಷ
SC/ST ಅಭ್ಯರ್ಥಿಗಳು : 05 ವರ್ಷ
PwBD (UR) : 10 ವರ್ಷ
PwBD (OBC) : 13 ವರ್ಷ
PwBD (SC/ST) : 15 ವರ್ಷ
ಅರ್ಜಿ ಶುಲ್ಕ :
SC/ST/PwBD/ಮಹಿಳಾ/ESIC ನೌಕರರು : ಶುಲ್ಕವಿಲ್ಲ
ಇತರ ಅಭ್ಯರ್ಥಿಗಳು : ₹500/-
ಪಾವತಿ ವಿಧಾನ : ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕರ್ಸ್ ಚೆಕ್
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹67,700 ರಿಂದ ₹2,08,700 ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
1. ಲಿಖಿತ ಪರೀಕ್ಷೆ
2. ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. [https://esic.gov.in/](https://esic.gov.in/) ವೆಬ್‌ಸೈಟ್‌ಗೆ ಭೇಟಿ ನೀಡಿ
2. Recruitments ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಅಧಿಸೂಚನೆಯನ್ನು ಓದಿ
3. ಅರ್ಜಿ ನಮೂನೆ ಡೌನ್‌ಲೋಡ್ ಮಾಡಿ ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ
4. ಅಗತ್ಯ ದಾಖಲೆಗಳನ್ನು ಲಗತ್ತಿಸಿ
5. ಅರ್ಜಿ ಶುಲ್ಕ ಪಾವತಿಸಿ
6. ಅರ್ಜಿಯನ್ನು ಸಬ್ಮಿಟ್ ಮಾಡಿ, ಪ್ರಿಂಟ್‌ಔಟ್ ತೆಗೆದುಕೊಳ್ಳಿ
7. ಭರ್ತಿಯ ಅರ್ಜಿ ನಮೂನೆ ಹಾಗೂ ದಾಖಲೆಗಳನ್ನು ಈ ವಿಳಾಸಕ್ಕೆ ಕಳುಹಿಸಿ:
📬 ವಿಳಾಸ :
Regional Director,
ESI Corporation,
Panchdeep Bhawan, Sector-16,
(Near Laxmi Narayan Mandir),
Faridabad – 121002, Haryana
- ಈ ಅವಕಾಶವನ್ನು ಬಳಸಿಕೊಳ್ಳಿ ಮತ್ತು ಸರ್ಕಾರಿ ಪದವೀಧರ ಉಪಾಧ್ಯಾಯ ಹುದ್ದೆಗಾಗಿ ನಿಮ್ಮ ಅರ್ಜಿಯನ್ನು ಶೀಘ್ರದಲ್ಲೇ ಸಲ್ಲಿಸಿ!
To Download Official Notification
ESIC Karnataka jobs 2025
ESIC Karnataka vacancy 2025
ESIC Karnataka walk‑in interview 2025
ESIC Medical Teaching Faculty Karnataka
ESIC Karnataka recruitment walk-in dates
ESIC Karnataka eligibility & salary 2025
How to apply ESIC Karnataka 2025
ESIC Karnataka age limit & criteria
ESIC Karnataka notification PDF download





Comments