Loading..!

ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ
| Date:Feb. 7, 2019
not found
ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಚಾಲಕ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ
* ಶೀಘ್ರಲಿಪಿಕಾರ - 12
* ಬೆರಳಚ್ಚುಗಾರ - 10
* ಬೆರಳಚ್ಚು ನಕಲುಗಾರ - 02
* ಚಾಲಕ 01 ಹುದ್ದೆ
* ಆದೇಶ ಜಾರಿಕಾರ - 05
* ಸೇವಕ - 12

ಈ ನೇಮಕಾತಿಯ ಅರ್ಜಿ ಸಲ್ಲಿಸಲು ಮತ್ತು ಅಧಿಸೂಚನೆಗಾಗಿ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
No. of posts:  42
Application Start Date:  Feb. 7, 2019
Application End Date:  March 11, 2019
Last Date for Payment:  March 14, 2019
Work Location:  ಗದಗ ಜಿಲ್ಲಾ ನ್ಯಾಯಾಲಯ
Qualification: * ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
* ಆದೇಶ ಜಾರಿಕಾರರ ಮತ್ತು ಚಾಲಕ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಬೆರಳಚ್ಚುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: * ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
* ಶೀಘ್ರಲಿಪಿಕಾರ(Stenographer): ₹ 27650-650-29600-750-32600-850-36000-950-39800-1100-46400-1250-52650
* ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000
* ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900
* ಚಾಲಕ ಹುದ್ದೆಗೆ: ₹ 21400-500-22400-550-24600-600-27000-650-29600-750-32600-850-36000-950-39800-1100-42000

ಈ ನೇಮಕಾತಿಯ ಅರ್ಜಿ ಸಲ್ಲಿಸಲು ಮತ್ತು ಅಧಿಸೂಚನೆಗಾಗಿ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments