ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:Aug. 5, 2022

ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 17 ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, LMO ಮತ್ತು CMO ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/08/2022 ರಂದು 04:00 ಘಂಟೆಯೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
“The Director, Gadag Institute of Medical Sciences,
Mallasamudra, Gadag-582103.”
No. of posts: 17
Application Start Date: Aug. 5, 2022
Application End Date: Aug. 10, 2022
Work Location: ಗದಗ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ NMC/ MCI ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments