Loading..!

ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನl ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:March 4, 2024
not found

ಭಾರತೀಯ ನೌಕಾ ಪಡೆಯಲ್ಲಿ ಕಾರ್ಯ ನಿರ್ವಹಿಸುವ ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ 106 ಅಸಿಸ್ಟೆಂಟ್ ಸುಪರಿಂಟೆಂಡೆಂಟ್(HR), ಅಸಿಸ್ಟೆಂಟ್ ಸುಪರಿಂಟೆಂಡೆಂಟ್(CS),ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್), ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) , ಟೆಕ್ನಿಕಲ್ ಅಸಿಸ್ಟೆಂಟ್(ಸಿವಿಲ್) ಮತ್ತು ಪೈಂಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/03/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 106
ಅಸಿಸ್ಟೆಂಟ್ ಸುಪರಿಂಟೆಂಡೆಂಟ್(HR) - 02 
ಅಸಿಸ್ಟೆಂಟ್ ಸುಪರಿಂಟೆಂಡೆಂಟ್ (Hindi Translator) - 01
ಅಸಿಸ್ಟೆಂಟ್ ಸುಪರಿಂಟೆಂಡೆಂಟ್ (CS) - 01
ಟೆಕ್ನಿಕಲ್ ಅಸಿಸ್ಟೆಂಟ್ (ಎಲೆಕ್ಟ್ರಿಕಲ್) - 04
ಟೆಕ್ನಿಕಲ್ ಅಸಿಸ್ಟೆಂಟ್ (Instrumentation) - 01
ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) - 04
ಟೆಕ್ನಿಕಲ್ ಅಸಿಸ್ಟೆಂಟ್ (Shipbuilding) - 20
ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) - 01
ಟೆಕ್ನಿಕಲ್ ಅಸಿಸ್ಟೆಂಟ್ (IT) - 01
ಆಫೀಸ್ ಅಸಿಸ್ಟೆಂಟ್ ಕ್ಲರಿಕಲ್ ಸ್ಟಾಫ್ - 32
ಆಫೀಸ್ ಅಸಿಸ್ಟೆಂಟ್ (Finance/IA) - 06
ಪೈಂಟರ್ - 20
ವೆಹಿಕಲ್ ಡ್ರೈವರ್ - 05
ರೆಕಾರ್ಡ್ ಕೀಪರ್ - 03
ಕುಕ್ (ಡೆಲ್ಲಿ ಆಫೀಸ್) - 01
ಕುಕ್  - 02
ಪ್ಲಬರ್ - 01
ಸೇಫ್ಟಿ ಸ್ತೆವಾರ್ಡ್ - 01

No. of posts:  106
Application Start Date:  March 4, 2024
Application End Date:  March 27, 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BBA/ Diploma/ BE/ B.tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 33 ಹಾಗೂ ಗರಿಷ್ಠ 36 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments