ಹಾಸನ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:March 16, 2020

Hassan Village Accountant Recruitment 2020:
ಹಾಸನ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಕಂದಾಯ ಘಟಕದಲ್ಲಿ ಪದೋನ್ನತಿಯಿಂದ ಅಥವಾ ವಯೋ ನಿವೃತ್ತಿಯಿಂದ ಖಾಲಿ ಉಳಿದಿರುವ ಒಟ್ಟು 34 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 31 ಮಾರ್ಚ್ 2020 ಕೊನೆಯ ದಿನಾಂಕವಾಗಿದೆ.

No. of posts: 34
Application Start Date: March 3, 2020
Application End Date: March 31, 2020
Last Date for Payment: April 1, 2020
Work Location: ಹಾಸನ
Qualification: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು

Fee: * ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 25/- ಅರ್ಜಿ ಶುಲ್ಕ
* OBC ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕ ಮತ್ತು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300/- ವನ್ನು ನಿಗದಿಪಡಿಸಲಾಗಿದೆ

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ

Pay Scale: 21400/- ರಿಂದ 42,000/-
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸುವ ಅಧಿಕೃತ ಪುಟಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
* ಈ ನೇಮಕಾತಿ ಅಧಿಸೂಚನೆ ಬಗ್ಗೆ ಇನ್ನೂ ಹೆಚ್ಚಿನ ವಿವರಗಳನ್ನು ತಿಳಿಯಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.

Comments