Loading..!

ಹಾವೇರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: MBBS
Published by: Tajabi Pathan | Date:Jan. 25, 2023
not found

ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ  ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, 

ಜಿಲ್ಲಾ ಆಡಳಿತ ಭವನ ಹಾವೇರಿ - 581110 

No. of posts:  17

Comments