ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ ಹುದ್ದೆಗಳ ನೇಮಕಾತಿ
Published by: Surekha Halli | Date:June 24, 2020

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಖಾಲಿ ಉಳಿದಿರುವ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ(Mid Level Health Provider) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿಯನ್ನು ಸಲ್ಲಿಸಲು ದಿನಾಂಕ 21-07-2020 ಕೊನೆಯ ದಿನವಾಗಿದೆ.

No. of posts: 1356
Application Start Date: June 23, 2020
Application End Date: July 21, 2020
Qualification: - ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ / ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
Age Limit: - ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹೊಂದಿರಬೇಕು.
- 2A, 2B, 3A, 3B ಹಾಗೂ ಹಿಂದುಳಿದ ವರ್ಗಗಳಿಗೆ 38 ವರ್ಷ ವಯೋಮಿತಿ ಹೊಂದಿರಬೇಕು.
- ಎಸ್.ಸಿ /ಎಸ್.ಟಿ /ಪ್ರವರ್ಗ - 1 / ಮಾಜಿ ಸೈನಿಕ 40 ವರ್ಷ ವಯೋಮಿತಿ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಾದ ವಯೋಮಿತಿ, ವೇತನ ಶ್ರೇಣಿ ಸೇರಿ ಮುಂತಾದ ಮಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌಲ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಮಾಹಿತಿಯನ್ನು ಪಡೆಯಬಹುದಾಗಿದೆ. ಹಾಗೂ ಅರ್ಜಿ ಸಲ್ಲಿಸುವ ಲಿಂಕನ್ನು ಕೂಡ ಈ ಕೆಳಗಡೆ ನೀಡಲಾಗಿದ್ದು, ಅಭ್ಯರ್ಥಿಗಳು ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Comments