ಬ್ಯಾಂಕಿಂಗ್ ಕ್ಷೇತ್ರ (IBPS)ದಲ್ಲಿ ಖಾಲಿ ಇರುವ 6035 ಭರ್ಜರಿ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್(IBPS)ನಲಿ ಖಾಲಿ ಇರುವ ಕ್ಲರ್ಕ್ 6035 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
36 ರಾಜ್ಯದಲ್ಲಿ ಉದ್ಯೋಗಾವಕಾಶ ಇದ್ದು, 11 ಬ್ಯಾಂಕ್ ಗಳಲ್ಲಿ ಉದೋಗಿಗಳು ಬೆಕ್ಕಾಗಿದ್ದರೆ. ಕರ್ನಾಟಕದಲ್ಲಿ 358 ಹುದ್ದೆಗಳು ಖಾಲಿ ಇವೆ.
ಕರ್ನಾಟಕದಲ್ಲಿ ಒಟ್ಟು ಹುದ್ದೆಗಳ ವಿವರ : 358
* ಬ್ಯಾಂಕ್ ಆಫ್ ಇಂಡಿಯಾ - 06
* ಕೆನರಾ ಬ್ಯಾಂಕ್ - 140
* ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ - 36
* ಪಂಜಾಬ್ ಯಾಂಡ್ ಸಿಂದ್ ಬ್ಯಾಂಕ್ - 2
* ಪಂಜಾಬ್ ನ್ಯಾಷನಲ್ ಬ್ಯಾಂಕ್ - 5
* ಯುಕೋ ಬ್ಯಾಂಕ್ - 13
* ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ - 156
* ಆಯಾ ರಾಜ್ಯಗಳ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
*ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments