Loading..!

ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಷನ್(CIFE) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:June 1, 2024
not found

ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಬರಲ್ ರಿಸರ್ಚ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಷನ್(CIFE) ನಲ್ಲಿ ಖಾಲಿ ಇರುವ 54 ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೆರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ : 
K.L. Meena, Chief Administration Officer, 
ICAR-Central Institute of Fisheries Education, Mumbai


ಹುದ್ದೆಗಳ ವಿವರ : 154
ಅಸಿಸ್ಟಂಟ್ : 19 
ಅಪ್ಪರ್ ಡಿವಿಷನ್ ಕ್ಲರ್ಕ್ : 2 
ಲೋವರ್ ಡಿವಿಷನ್ ಕ್ಲರ್ಕ್ : 7 
ಮಲ್ಟಿ ಟಾಸ್ಕಿಂಗ್ ಸ್ಟಾಫ್ : 26

No. of posts:  54
Application Start Date:  June 1, 2024
Application End Date:  June 21, 2024
Work Location:  ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.

- ಅಸಿಸ್ಟಂಟ್ : 9300/- 34800/-

- ಅಪ್ಪರ್ ಡಿವಿಷನ್ ಕ್ಲರ್ಕ್ : 5200/-  20200

- ಲೋವರ್ ಡಿವಿಷನ್ ಕ್ಲರ್ಕ್ :  5200/-  20200

- ಮಲ್ಟಿ ಟಾಸ್ಕಿಂಗ್ ಸ್ಟಾಫ್ :  5200/-  20200

- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 
To Download Official Notification

Comments