ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 44 ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷನ್ ಮತ್ತು ಲ್ಯಾಬೊರೇಟರಿ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ16-06-2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 44
ಟೆಕ್ನಿಕಲ್ ಅಸಿಸ್ಟೆಂಟ್ : 8
ಟೆಕ್ನಿಷನ್ : 14
ಲ್ಯಾಬೊರೇಟರಿ ಅಟೆಂಡೆಂಟ್ : 22
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ Ex-servicemen/ ಮಹಿಳಾ ಅಭ್ಯರ್ಥಿಗಳಿಗೆ : 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್ : 30
ಟೆಕ್ನಿಷನ್ : 28
ಲ್ಯಾಬೊರೇಟರಿ ಅಟೆಂಡೆಂಟ್ : 25
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3ವರ್ಷ
SC/ST ಅಭ್ಯರ್ಥಿಗಳಿಗೆ : 5ವರ್ಷ
PwD ಅಭ್ಯರ್ಥಿಗಳಿಗೆ : 10ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಟೆಕ್ನಿಕಲ್ ಅಸಿಸ್ಟೆಂಟ್ : Rs.35400-112400
- ಟೆಕ್ನಿಷನ್ : Rs.19900-63200
- ಲ್ಯಾಬೊರೇಟರಿ ಅಟೆಂಡೆಂಟ್ : Rs.18000-56900
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments