Loading..!

IDBI Bank Recruitment 2019: ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವೀಧರರಿಂದ online ಮೂಲಕ ಅರ್ಜಿ ಆಹ್ವಾನ
| Date:June 15, 2019
not found
ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.
ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಡಿಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15.2019ರೊಳಗೆ ಸಲ್ಲಿಸಬಹುದು

ಅರ್ಹ ಅಭ್ಯರ್ಥಿಗಳು ಐಡಿಬಿಐ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15,2019 ರೊಳಗೆ ಸಲ್ಲಿಸಬೇಕಿರುತ್ತದೆ.
No. of posts:  500
Application Start Date:  March 30, 2019
Application End Date:  April 15, 2019
Selection Procedure: ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.
Fee: ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
Age Limit: ವಯೋಮಿತಿ: ಅರ್ಜಿದಾರರು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.

** ಈ ನೇಮಕಾತಿಯ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
to download official notification
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments