ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

- 1964 ರಲ್ಲಿ ಸ್ಥಾಪನೆಯಾಗಿರುವ ಭಾರತೀಯ ಉದ್ಯಮದ ಅಭಿವೃದ್ಧಿಗೆ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಒದಗಿಸುವ ಕಾಯಿದೆ ಮೂಲಕ ಸ್ಥಾಪಿಸಲಾದ, ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 18 ಬ್ಯಾಂಕ್ ನ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನೂ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/03/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
To- Deputy General Manager,
HR, IDBI Bank, IDBI Tower,
WTC Complex, Cuffe Parade,
Colaba, Mumbai, Maharashtra- 400005.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 65 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments