ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿದ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23/07/2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಳಾಸ :
Vinayak Mishra, Assistant Director General (Admin.),
Dak Bhawan, Sansad Marg, New Delhi-110001
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments