ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 300 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಒಟ್ಟು ಹುದ್ದೆಗಳಲ್ಲಿ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ 35 ಸ್ಥಾನಗಳನ್ನು ಮೀಸಲಿಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ02/ 09/ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ PWBD ಅಭ್ಯರ್ಥಿಗಳಿಗೆ: ₹175/- ರೂ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments