ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:July 19, 2022

ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ 200 ಅಗ್ನಿವೀರ ಎಂ ಆರ್ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ನೌಕಾಪಡೆಯಲ್ಲಿ ಅಗ್ನಿವೀರರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/07/2022ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ
No. of posts: 200
Comments