ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1671 Group-C ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:Nov. 2, 2022

ಗುಂಪ್ತಚರ ಇಲಾಖೆಯಲ್ಲಿ ಖಾಲಿ ಇರುವ 1671 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ25/11/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 1671
ಸೆಕ್ಯುರಿಟಿ ಅಸಿಸ್ಟೆಂಟ್/ಕಾರ್ಯನಿರ್ವಾಹಕ : 1521
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)/ಸಾಮಾನ್ಯ : 150
No. of posts: 1671
Comments