ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:Sept. 26, 2022

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1535 ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 1535
Application Start Date: Sept. 24, 2022
Application End Date: Oct. 23, 2022
Last Date for Payment: Oct. 25, 2022
Work Location: ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ್ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ S.S.L.C/ PUC/ B.Sc/ B.Com/ Diploma/ BA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 27 ವರ್ಷ
SC/ST ಅಭ್ಯರ್ಥಿಗಳಿಗೆ 29 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments