Loading..!

ಪಶುಪಾಲನಾ & ಪಶುವೈದ್ಯ ಇಲಾಖೆ, ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:July 2, 2020
not found
ಕರ್ನಾಟಕ ರಾಜ್ಯ ಸರ್ಕಾರದ ಪಶುಪಾಲನಾ & ಪಶುವೈದ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು 14-08-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :
- ಪಶುವೈದ್ಯಕೀಯ ಪರೀಕ್ಷಕರ ಹುದ್ದೆ
- ಪಶುವೈದ್ಯಕೀಯ ಸಹಾಯಕರ ಹುದ್ದೆ
No. of posts:  115
Application Start Date:  July 1, 2020
Application End Date:  Aug. 14, 2020
Last Date for Payment:  Aug. 19, 2020
Work Location:  ಕರ್ನಾಟಕ
Qualification: - ಅಭ್ಯರ್ಥಿಯು ಕಾನೂನಿನ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಪ್ರಾಣಿ ಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಹೊಂದಿರುವ ಪದವಿಯನ್ನು ಪಡೆದಿರಬೇಕು. ಮತ್ತು ಪಶು ವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ವಿಶ್ವವಿದ್ಯಾಲಯವು ನಡೆಸಲಾದ ಪಶು ಆರೋಗ್ಯ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

* ಕನ್ನಡ ಭಾಷೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee: * ಅರ್ಜಿ ಶುಲ್ಕ :
- ಸಾಮಾನ್ಯ ಅರ್ಹತೆ ಪ್ರವರ್ಗ 2A, 2B,3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 520/- ರೂ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 270/- ರೂ
- ಕರ್ನಾಟಕ ರಾಜ್ಯದ ಯಾವುದೇ ಈ ಅಂಚೆ ಕಚೇರಿಗಳಲ್ಲಿ ಹಣ ಪಾವತಿಸಲು ಅವಕಾಶ ಕಲ್ಪಿಸಿದೆ.
Age Limit: - ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು
- 2A, 2B,3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download official notification

Comments