ಕರ್ನಾಟಕ ಬ್ಯಾಂಕ್ ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಖಾಲಿ ಇರುವ ಕೌಡ್ ಅಡ್ಮಿನಿಸ್ಟೇಟರ್, ಸೀನಿಯರ್ ಡೇಟಾ ಎಂಜಿನಿಯರ್, ಸೀನಿಯರ್ ಡೇಟಾ ಸೈಂಟಿಸ್ಟ್, ಜೂನಿಯರ್ ಡೇಟಾ ಸೈಂಟಿಸ್ಟ್, ಡೇಟಾ ವಿಶುವಲೈಜೇಷನ್ ಅನಾಲಿಟಿಕ್ಸ್, ಮತ್ತು ಸ್ಟಾಟಜಿ ಪೋರ್ಟ್ ಫೋಲಿಯೋ ಅನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಅರ್ಹತಾ ಮಾನದಂಡಗಳನ್ನು ಪೂರೈಸುವ ಮತ್ತು ಸಂಬಂಧಿತ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ಗಳನ್ನು acoe.recruitment@ktkbank.com ಗೆ ಕಳುಹಿಸಬಹುದು.
- ಸಂದರ್ಶನದ ದಿನಾಂಕ ಮತ್ತು ಸ್ಥಳವನ್ನು ಅರ್ಜಿದಾರರ ಇಮೇಲ್ ವಿಳಾಸಕ್ಕೆ ಪ್ರತ್ಯೇಕವಾಗಿ ತಿಳಿಸಲಾಗುತ್ತದೆ.
ಹುದ್ದೆಗಳ ವಿವರ : 07
ಕೌಡ್ ಅಡ್ಮಿನಿಸ್ಟೇಟರ್ - 01
ಸೀನಿಯರ್ ಡೇಟಾ ಎಂಜಿನಿಯರ್ - 01
ಸೀನಿಯರ್ ಡೇಟಾ ಸೈಂಟಿಸ್ಟ್ - 01
ಜೂನಿಯರ್ ಡೇಟಾ ಸೈಂಟಿಸ್ಟ್ - 01
ಡೇಟಾ ವಿಶುವಲೈಜೇಷನ್ ಅನಾಲಿಟಿಕ್ಸ್ - 01
ಸ್ಟಾಟಜಿ ಪೋರ್ಟ್ ಫೋಲಿಯೋ ಅನಾಲಿಸ್ಟ್ - 02
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ BTech/ MCAಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಪ್ರತಿ ಹುದ್ದೆಗೂ ವೃತ್ತಿ ಅನುಭವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments