ಸೆಂಟರ್ ಫಾರ್ ಡೆವಲಪ್‌ಮೆಂಟ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:July 23, 2024

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ135 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಆಫೀಸರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟೆಕ್ನಿಕಲ್ ಸ್ಪೆಷಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/ ಆಗಸ್ಟ್ /2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 135




Comments