Loading..!

ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ಇಲ್ಲಿ ಖಾಲಿ ಇರುವ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:Jan. 5, 2020
not found
ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ಇಲ್ಲಿ ಖಾಲಿ ಇರುವ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಒಂದು ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 21 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಅಥವಾ CV ಯನ್ನು ಈ ಕೆಳಗೆ ನೀಡಿರುವ ಇ ಮೇಲ್ ಐಡಿಗೆ ಮೇಲ್ ಮುಖಾಂತರ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ದಿನಾಂಕ 19 ಜನವರಿ 2020 ರಂದು ಕೊನೆಯ ದಿನಾಂಕವಾಗಿರುತ್ತದೆ.

ಹುದ್ದೆಗಳ ವಿವರ:
-ಬಿಸಿನೆಸ್ ಅನಾಲಿಸ್ಟ್: 01 ಹುದ್ದೆ
-ಸೀನಿಯರ್ ಸಾಫ್ಟ್ವೇರ್ ಇಂಜಿನಿಯರ್: 06 ಹುದ್ದೆ
-ಸಾಫ್ಟವೇರ್ ಇಂಜಿನಿಯರ್: 12 ಹುದ್ದೆ
-ಟೆಸ್ಟ್ ಇಂಜಿನಿಯರ್: 02 ಹುದ್ದೆ

ಅರ್ಜಿ ಸಲ್ಲಿಸಬೇಕಾದ ಇಮೇಲ್ ID : careerscsg@karnataka.gov.in

ಈ ಹುದ್ದೆಗಳಿಗೆ ಬೇಕಾದ ವಿವರವಾದ ಅರ್ಹತೆ ಮತ್ತು ಸೇವಾನುಭವ ಸೇರಿ ಸಂಪೂರ್ಣ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
No. of posts:  21
Application Start Date:  Jan. 5, 2020
Application End Date:  Jan. 19, 2020
Work Location:  ಕರ್ನಾಟಕ
to download official notification
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments