Loading..!

ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 95 ಗ್ರೂಪ್-D ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:May 6, 2019
not found
ಕರ್ನಾಟಕ ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 95 ಗ್ರೂಪ್-D (ಜವಾನ, ಕಾವಲುಗಾರ, ಸ್ವೀಪರ್ ಮತ್ತು ಹೌಸ್ ಕೀಪಿಂಗ್ ಜವಾನ) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  95
Application Start Date:  May 6, 2019
Application End Date:  June 3, 2019
Last Date for Payment:  June 6, 2019
Work Location:  Karnataka
Qualification: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee: * ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರು 100/- ಶುಲ್ಕ ನಿಗದಿಪಡಿಸಲಾಗಿದೆ
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments