Loading..!

ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕ | ಯಾವುದೇ ಪರೀಕ್ಷೆಯಿಲ್ಲ ನೇರ ಸಂದರ್ಶನ ಮೂಲಕ ಆಯ್ಕೆ
Published by: Yallamma G | Date:May 23, 2022
not found

ಕರ್ನಾಟಕ ಸರ್ಕಾರದ ಒಂದು ಉದ್ಯಮವಾಗಿರುವ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್, ಗಣಿ ಘಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 10
Asst. manger : 01
Mine Foreman : 02
Mine Mate : 02
Traniee Mining EngiNeering : 05

- Asst. manger, Mine Foreman, Mine Mate ಈ ಹುದ್ದೆಗಳಿಗೆ ದಿನಾಂಕ 23 ಜೂನ 2022 ರಂದು ಬೆಳ್ಳಿಗೆ 10:30ಕ್ಕೆ ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- Traniee Mining EngiNeering ಈ ಹುದ್ದೆಗಳಿಗೆ ದಿನಾಂಕ24 ಜೂನ 2022 ರಂದು ಬೆಳ್ಳಿಗೆ 10:30ಕ್ಕೆ ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ನೇರ ಸಂದರ್ಶನ ನಡೆಯುವ ಸ್ಥಳ :
ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್,
ಐದನೇ ಮಹಡಿ, ಎ ಬ್ಲಾಕ್, ಟಿ ಟಿ ಎಂ ಸಿ ಬ್ಲಾಕ್,
ಬಿಎಂಟಿಸಿ ಕಟ್ಟಡ, ಕೆ ಎಚ್ ರೋಡ್, ಶಾಂತಿನಗರ, ಬೆಂಗಳೂರು-560027.

No. of posts:  5
Application Start Date:  May 21, 2022
Application End Date:  May 24, 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C/ Diploma/ BE ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.

Age Limit: ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 20000 ದಿಂದ ಆರಂಭಗೊಂಡು 36000 ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ವಿಶೇಷ ಸೂಚನೆ : ಅಧಿಸೂಚನೆಯೊಂದಿಗೆ ಅರ್ಜಿ ನಮೂನೆ ಕೂಡ ಲಭ್ಯವಿದ್ದು ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಿಗದಿಪಡಿಸಿದ ದಿನಾಂಕದಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download Official Notification

Comments