Loading..!

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Savita Halli | Date:Sept. 1, 2022
not found

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ KUD ದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/09/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, jagannathrathod@kud.ac.in ಅಥವಾ ಅಂಚೆ ಮೂಲಕ 
ಡಾ. ಜೆಎಲ್ ರಾಥೋಡ್ ಪಿಐ,
ಸಾಗರ ಜೀವಶಾಸ್ತ್ರದ ಅಧ್ಯಯನ ವಿಭಾಗ,
ಕೆಯುಪಿಜಿ ಕೇಂದ್ರ, ಕಾರವಾರ – 581303, 
ಈ ವಿಳಾಸಕ್ಕೆ 10-Sep-2022 ರ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ಕಳುಹಿಸಬೇಕು. 


No. of posts:  1
Application Start Date:  Sept. 1, 2022
Application End Date:  Sept. 10, 2022
Work Location:  ಕಾರವಾರ – ಕರ್ನಾಟಕ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

Qualification:

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯಗಳಿಂದ M.Sc ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಮಾಸಿಕ ರೂ.25000/- ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments